ನಟ ಉಪೇಂದ್ರ-ಪ್ರಿಯಾಂಕಾ ಮೊಬೈಲ್ ಹ್ಯಾಕ್; #Priyankaupendra #upendra #kannada
ನಟ ಉಪೇಂದ್ರ-ಪ್ರಿಯಾಂಕಾ ಮೊಬೈಲ್ ಹ್ಯಾಕ್; #Priyankaupendra #upendra #kannada ಹೊರ ರಾಜ್ಯ ಮೂಲದ ಅಕೌಂಟ್‌ಗೆ ಲಕ್ಷಕ್ಕೂ ಅಧಿಕ ಹಣ ಟ್ರಾನ್ಸ್‌ಫರ್ ಬುದ್ಧಿವಂತ ಖ್ಯಾತಿಯ ನಟ ಉಪೇಂದ್ರ ಮತ್ತು ನಟಿ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಿಯಾಂಕಾ ಅವರ ಮೊಬೈಲ್ ಸಂಖ್ಯೆಯ ಮೂಲಕ ಲಾಗಿನ್ ಮಾಡಿದ ಆರೋಪಿಗಳು, ಅವರ ಕುಟುಂಬದ ಸದಸ್ಯರು ಮತ್ತು ಮಗನಿಂದ ಐವತ್ತೈದು ಸಾವಿರ ರೂಪಾಯಿಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು. #karnataka #uppi #yash #sandalwood ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ #bengaluru #fans #kiccha #upendrafansclub #realsta . ಈ ಬಗ್ಗೆ ಮಾತನಾಡಿರುವ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ತುರ್ತು ಹಣ ಕಳುಹಿಸುವಂತೆ ಕೇಳಿದ್ದಾರೆ. ಇದನ್ನು ನಂಬಿ ಮೂರರಿಂದ ನಾಲ್ಕು ಮಂದಿ ಹಣ ಕಳುಹಿಸಿದ್ದಾರೆ. ನನ್ನ ಮಗ ಆಯೂಷ್ ಮತ್ತು ಪ್ರಿಯಾಂಕಾಳ ಇಬ್ಬರು ಸ್ನೇಹಿತರು ತಲಾ 55,000 ಸಾವಿರ ರೂಪಾಯಿ ಕಳುಹಿಸಿದ್ದಾರೆ. ನಮಗೆ ಬಂದಿರುವ ಮಾಹಿತಿಯ ಪ್ರಕಾರ ಸುಮಾ...