*ಪದವಿ ಪ್ರದಾನ" ಸಮಾರಂಭ- ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಚನ*
*ಪದವಿ ಪ್ರದಾನ" ಸಮಾರಂಭ- ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಚನ*
ಕರ್ನಾಟಕ, ಫೆಬ್ರವರಿ 01: II ಜೈ ಶ್ರೀ ಗುರುದೇವ್ II
ದಿನಾಂಕ 01.02.2025 ನೇ ಶನಿವಾರ ಮಧ್ಯಾಹ್ನ 12:00 ಗಂಟೆಗೆ ಬೆಂಗಳೂರು ಕುಂಬಳಗೂಡು BGS ನಾಲೆಡ್ಜ್ ಸಿಟಿಯ
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ BGS ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ಬಿಜಿಎಸ್ IRS ಸಭಾಂಗಣದಲ್ಲಿ ಆಯೋಜಿಸಲಾಗಿದ್ದ "ಪದವಿ ಪ್ರದಾನ" ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು* ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ BGS ಮತ್ತು SJB ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಪೂಜ್ಯ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಯವರು ಮತ್ತು ಶ್ರೀ ಪ್ರಕಾಶ್ ನಂಜಪ್ಪ ಅವರು, ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್, ಶ್ರೀ ಹುಲಿಕಲ್ ನಟರಾಜ್ ಅವರು,Miracle Buster Miracle Research Centre, ಮತ್ತು ಗಣ್ಯರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
#Chethana #Muniswamygowda #Riya #YOGI #ಚೇತನಾ #ಮುನಿಸ್ವಾಮಿಗೌಡ #AI
https://www.linkedin.com/in/rkarnataka
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏