*RTI ಕಾರ್ಯಕರ್ತನಿಗೆ ಚಳಿ ಬಿಡಿಸಿದ ಮುಖ್ಯ ಆಯುಕ್ತರು.* ದಂಧೆ ಮಾಡದಂತೆ ಎಚ್ಚರಿಕೆ

*RTI ಕಾರ್ಯಕರ್ತನಿಗೆ ಚಳಿ ಬಿಡಿಸಿದ ಮುಖ್ಯ ಆಯುಕ್ತರು.* ದಂಧೆ ಮಾಡದಂತೆ ಎಚ್ಚರಿಕೆ*

 ಕರ್ನಾಟಕ, ಫೆಬ್ರವರಿ 16: *RTI ಕಾರ್ಯಕರ್ತನಿಗೆ ಚಳಿ ಬಿಡಿಸಿದ ಡಾ. ಹೆಚ್ ಸಿ ಸತ್ಯನ್, ಮಾಹಿತಿ ಆಯೋಗದ ಮುಖ್ಯ ಆಯುಕ್ತರು.*
ಇಂದು ಬೆಂಗcourt video linkಳೂರಿನಲ್ಲಿ ನಡೆದ ವಿಚಾರಣಾ ನ್ಯಾಯಾಲಯಲ್ಲಿ  ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

 ಮಾಹಿತಿ ಹಕ್ಕು ಕಾಯ್ದೆ -2005ರಡಿ ,ಒಬ್ಬನೆ ವ್ಯಕ್ತಿ ನೂರಾರು, ಸಾವಿರಾರು ಅರ್ಜಿಗಳನ್ನು, ದುರೊದ್ದೇಶ ದಿಂದ ಸಲ್ಲಿಸುವುದು ಅಪರಾದ ಎಂದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
.ಡಾ. ಹೆಚ್.ಸಿ.ಸತ್ಯನ್
ರಾಜ್ಯ ಮಾಹಿತಿ ಆಯುಕ್ತರು
ಕರ್ನಾಟಕ ಮಾಹಿತಿ ಆಯೋಗ
ಕೊಠಡಿ ಸಂಖ್ಯೆ. 202 ,ಮಾಹಿತಿ ಸೌಧ,
ದೇವರಾಜ್ ಅರಸ್ ರೋಡ್, ವಿಧಾನ ಸೌಧ ವೆಸ್ಟ್ ಗೇಟ್-2 ಮುಂಭಾಗ, ಬೆಂಗಳೂರು - 560001.
 080-22371193
sic[hyphen]hcs[hyphen]kic[at]karnataka[dot]gov[dot]in
ಸಾರ್ವಜನಿಕ ಮಾಹಿತಿ ಅಧಿಕಾರಿಯ ಕೆಲಸವೇನು?
ಉತ್ತರ. 
ಆ ಅಧಿನಿಯಮದ ಅಡಿಯಲ್ಲಿ ಯಾವುದೇ ಮಾಹಿತಿಯನ್ನು ಪಡೆಯಲಿಚ್ಛಿಸುವ ವ್ಯಕ್ತಿಯು ಲಿಖಿತದಲ್ಲಿ ಅಥವಾ ಮೌಖಿಕವಾಗಿ ಕೋರಿಕೆ ಸಲ್ಲಿಸಿದಾಗ ವ್ಯಕ್ತಿಗೆ ಅದನ್ನು ಬರವಣಿಗೆ ಮೂಲಕ ಕಾರ್ಯರೂಪಕ್ಕೆ ತರಲು ಸೂಕ್ತ ನೆರವನ್ನು ನೀಡತಕ್ಕದ್ದು. ಸಾರ್ವಜನಿಕ ಪ್ರಾಧಿಕಾರಕ್ಕೆ ಅfð ಸಲ್ಲಿಸಿದ್ದರೆ, ಯಾವ ಪ್ರಾಧಿಕಾರಕ್ಕೆ ಅfð ಸಲ್ಲಿಸಲಾಗಿದೆಯೋ ಆ ಸಾರ್ವಜನಿಕ ಪ್ರಾಧಿಕಾರವು ಅfðಯನ್ನು ಅಥವಾ ಸಮುಚಿತವೆನಿಸಬಹುದಾದ ಅದರ ಭಾಗವನ್ನು ಆ ಮತ್ತೊಂದು ಪ್ರಾಧಿಕಾರಕ್ಕೆ ಅfð ಸ್ವೀಕರಿಸಿದ ದಿನಾಂಕದಿಂದ ಐದು ದಿನಗಳೊಳಗಾಗಿ ವUÁðಯಿಸತಕ್ಕದ್ದು. ಕೋರಿಕೆಯನ್ನು ಸ್ವೀಕರಿಸಿದ ನಂತರ ಸ್ವರಿತವಾಗಿ ಮತ್ತು ಯಾವುದೇ ಸಂದರ್ಭದಲ್ಲಿ ಕೋರಿಕೆ ಸ್ವೀಕರಿಸಿದ ಮೂವತ್ತು ದಿವಸಗಳೊಳಗಾಗಿ, ನಿಗದಿಪಡಿಸಬಹುದಾದಂತ ಶುಲ್ಕವನ್ನು ಸಂದಾಯ ಮಾಡಿದ ಮೇಲೆ ಮಾಹಿತಿ ಒದಗಿಸತಕ್ಕದ್ದು ಅಥವಾ 8 ಮತ್ತು 9 ನೇ ಪ್ರಕರಣಗಳಲ್ಲಿ ನಿ¢üðಷ್ಟಪಡಿಸಿರುವ ಯಾವುದೇ ಕಾರಣಗಳಿಗಾಗಿ ಕೋರಿಕೆಯನ್ನು ತಿರಸ್ಕರಿಸತಕ್ಕದ್ದು. ಕೋರಿರುವ ಮಾಹಿತಿಯು ಒಬ್ಬ ವ್ಯಕ್ತಿಯ ಜೀವ ಅಥವಾ ಸ್ವಾತಂತ್ಯ್ರಕ್ಕೆ ಸಂಬಂಧಿಸಿದ್ದಲ್ಲಿ ಆ ಮಾಹಿತಿಯ ಕೋರಿಕೆಯನ್ನು ಸ್ವೀಕರಿಸಿದ ನಲವತ್ತೆಂಟು ಗಂಟೆಗಳೊಳಗಾಗಿ ಒದಗಿಸತಕ್ಕದ್ದು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂzÀ¨sÁðನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು (1)ನೇ ಉಪಪ್ರಕರಣದ ಅಡಿಯಲ್ಲಿ ನಿ¢üðಷ್ಟಪಡಿಸಿರುವ ಅವಧಿಯೊಳಗಾಗಿ ಮಾಹಿತಿಗಾಗಿ ಮಾಡಿಕೊಂಡ ಕೋರಿಕೆಯ ಮೇಲೆ ತೀªÀiÁðನ ತೆಗೆದುಕೊಳ್ಳಲು ವಿಫಲನಾದಲ್ಲಿ, ಕೋರಿಕೆಯನ್ನು ತಿರಸ್ಕರಿಸಿದ್ದಾನೆಂದು ಭಾವಿಸತಕ್ಕದ್ದು. ಕೋರಿಕೆಯನ್ನು (1)ನೇ ಉಪಪ್ರಕರಣದ ಅಡಿಯಲ್ಲಿ ನಿರಾಕರಿಸಿದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದ¨sÁðನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಕೋರಿಕೆ ಸಲ್ಲಿಸುವ ವ್ಯಕ್ತಿಗೆ:- (1) ಅಂಥ ನಿರಾಕರಣೆಗೆ ಕಾರಣಗಳನ್ನು, (2) ಅಂಥ ನಿರಾಕರಣೆಯ ವಿರುದ್ಧ ಅಪೀಲು ಸಲ್ಲಿಸಲು ಇರುವ ಅವಧಿಯನ್ನು; ಮತ್ತು ಅಪೀಲು ಪ್ರಾಧಿಕಾರದ ವಿವರಗಳನ್ನು ತಿಳಿಸತಕ್ಕದ್ದು. ಮಾಹಿತಿಯನ್ನು, ಸಾರ್ವಜನಿಕ ಪ್ರಾಧಿಕಾರದ ಸಂಪನ್ಮೂಲಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುವಂತಿದ್ದ ಹೊರತು, ಅಥವಾ ಪ್ರಶ್ನಿತವಾಗಿರುವ ದಾಖಲೆಯ ಸುರಕ್ಷತೆಗೆ ಅಥವಾ ಸಂರಕ್ಷಣೆಗೆ ಹಾನಿಯುಂಟಾಗುವಂತಿದ್ದ ಹೊರತು, ಸಾಮಾನ್ಯವಾಗಿ ಅದನ್ನು ಕೋರಿದ ನಮೂನೆಯಲ್ಲಿ ಒದಗಿಸತಕ್ಕದ್ದು.
a.
(1) ಬಹಿರಂಗಪಡಿಸುವುದರಿಂದ ವಿನಾಯಿತಿಗೊಳಿಸಲಾಗಿರುವಂಥ ಮಾಹಿತಿಯನ್ನು ಒಳಗೊಂಡಿರುವ ದಾಖಲೆಯನ್ನು ಪ್ರತ್ಯೇಕಿಸಿದ ನಂತರ, ಕೋರಲಾಗಿರುವ ದಾಖಲೆಯ ಭಾಗವನ್ನು ಮಾತ್ರ ಒದಗಿಸಲಾಗುತ್ತದೆ ಎಂದು ತಿಳಿಸಿ;
b.
(2) ನಿರ್ಣಯಗಳು ಯಾವ ವಿಷಯ ಸಾಮಗ್ರಿಯನ್ನು ಆಧರಿಸಿವೆಯೊ ಆ ವಿಷಯ ಸಾಮಗ್ರಿಯ ಉಲ್ಲೇಖವನ್ನು ಒಳಗೊಂಡಂತೆ ಸಂಗತಿಗೆ ಸಂಬಂಧಿಸಿದ ಯಾವುದೇ ಮುಖ್ಯ ಪ್ರಶ್ನೆಯ ಮೇಲಿನ ಯಾವುದೇ ನಿರ್ಣಯಕ್ಕೆ ಕಾರಣಗಳು;
c.
(3) ನಿರ್ಣಯ ನೀಡುವ ವ್ಯಕ್ತಿಯ ಹೆಸರು ಮತ್ತು ಪದನಾಮ;
d.
d. (4) ಆತನು ಅಥವಾ ಆಕೆಯು ಲೆಕ್ಕ ಹಾಕಿದ ಶುಲ್ಕದ ವಿವರಗಳು ಮತ್ತು ಅfðದಾರನು ಠೇವಣಿ ಮಾಡಬೇಕಾದ ಶುಲ್ಕದ ಮೊಬಲಗು; ಮತ್ತು
e.
e. (5) ಮಾಹಿತಿಯ ಭಾಗವನ್ನು ಬಹಿರಂಗಪಡಿಸದಿರುವುದಕ್ಕೆ ಸಂಬಂಧಿಸಿದ ನಿzsÁðರವನ್ನು ಪುನರ್ ಪರಿಶೀಲಿಸುವುದಕ್ಕೆ ಸಂಬಂಧಪಟ್ಟಂತೆ ಆತನಿಗೆ ಅಥವಾ ಆಕೆಗೆ ಇರುವ ಹಕ್ಕುಗಳು, ವಿಧಿಸಲಾದ ಶುಲ್ಕದ ಮೊಬಲಗಿಗೆ ಒಂದು ನೋಟೀಸು ನೀಡತಕ್ಕದ್ದು.
ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದ¨sÁðನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಈ ಅಧಿನಿಯಮದ ಮೇರೆಗೆ ಸಲ್ಲಿಸಿರುವ ಕೋರಿಕೆಯ ಮೇಲೆ ಮೂರನೇ ಪಕ್ಷದಾರನಿಗೆ ಸಂಬಂಧಿಸಿದ ಅಥವಾ ಆತ ಪೂರೈಸಿದಂಥ ಹಾಗೂ ಆ ಮೂರನೇ ಪಕ್ಷಕಾರನು ರಹಸ್ಯ ಎಂದು ಪರಿಗಣಿಸಿರುವಂಥ ಯಾವುದೇ ಮಾಹಿತಿಯನ್ನು ಅಥವಾ ದಾಖಲೆಯನ್ನು ಅಥವಾ ಅದರ ಭಾಗವನ್ನು ಬಹಿರಂಗಪಡಿಸಲು ಉದ್ದೇಶಿಸಿದಲ್ಲಿ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದ¨sÁðನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು, ಕೋರಿಕೆಯನ್ನು ಸ್ವೀಕರಿಸಿದ ಐದು ದಿವಸಗಳೊಳಗೆ, ಆ ಕೋರಿಕೆಯನ್ನು ಸಲ್ಲಿಸಿರುವಂಥ ಮೂರನೇ ಪಕ್ಷದಾರನಿಗೆ ಮಾಹಿತಿಯನ್ನು ಅಥವಾ ದಾಖಲೆಯನ್ನು ಅಥವಾ ಅದರ ಭಾಗವನ್ನು ಬಹಿರಂಗಪಡಿಸಲು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದ¨sÁðನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಉದ್ದೇಶಿಸಿದ್ದಾನೆ ಎಂಬ ವಾಸ್ತವ ಸಂಗತಿಯನ್ನು ತಿಳಿಸಿ ಲಿಖಿತ ನೋಟೀಸು ನೀಡತಕ್ಕದ್ದು ಹಾಗೂ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯು ಅಥವಾ ಸಂದ¨sÁðನುಸಾರ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಯು, ಯಾವುದೇ ಮಾಹಿತಿ ಅಥವಾ ದಾಖಲೆ ಅಥವಾ ಅದರ ಭಾಗದ ಸಂಬಂಧದಲ್ಲಿ ಮೂರನೆಯ ಪಕ್ಷದಾರನಿಗೆ ಉಪಪ್ರಕರಣ (1)ರ ಮೇರೆಗೆ ನೋಟೀಸನ್ನು ಜಾರಿ ಮಾಡಿರುವಲ್ಲಿ, ಅಂಥ ನೋಟೀಸನ್ನು ಸ್ವೀಕರಿಸಿದ ದಿನಾಂಕದಿಂದ ಹತ್ತು ದಿವಸಗಳೊಳಗೆ ಉದ್ದೇಶಿತ ಬಹಿರಂಗಪಡಿಸುವಿಕೆಯ ವಿರುದ್ದ ಮನವಿಯನ್ನು ಸಲ್ಲಿಸಲು ಮೂರನೆಯ ಪಕ್ಷದಾರನಿಗೆ ಅವಕಾಶ ನೀಡತಕ್ಕದ್ದು.

 #viral #trending # Breaking #news #Chethana #Muniswamygowda #Riya #YOGI #rti #information #court
#http #www #facebook #com #share #reels #shorts #1millionview #ಚೇತನಾ #AI #whatsapp #status #duet #ಗೌಡ #peace #live #tv #video #sex 
https://www.facebook.com/forpublics


      💐💐💐💐

      💐💐💐💐

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಪ್ರತಿಷ್ಠಿತ ಆದಿಚುಂಚನಗಿರಿ ವಸತಿ ಶಾಲೆಯಲ್ಲಿ ಬಡ ಮಕ್ಕಳಿಗೆ ಉಚಿತ ವಸತಿಯುತ ಶಿಕ್ಷಣ - ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ*

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ