ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವ - 2025*
*ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವ - 2025*
ಕರ್ನಾಟಕ, ಮಾರ್ಚ್ 14:ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಾತ್ರಾ ಮಹೋತ್ಸವ - 2025* ಈ ಬಾರಿ ದಿನಾಂಕ 07.03.2025ರಿಂದ 15.03.2025 ರವರೆಗೆ ವಿಜ್ರಂಭಣೆಯಿಂದ ನಡೆಯಿತು.
ದಿನಾಂಕ 14.03.2025 ಶುಕ್ರವಾರ ಬೆಳಿಗ್ಗೆ 4:00 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ *ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವ* ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಈ ದೃಶ್ಯದಲ್ಲಿ ಕಾಣಬಹುದು.
॥ಜೈ ಶ್ರೀ ಗುರುದೇವ್॥
#Okkaliga #gowda #Vokkaliga #ಮಂಡ್ಯ #ಊರು #ಪುರ #ನಗರ #ಕೃಷಿ #book #Muniswamy #Riya #YOGI #ಚೇತನಾ #ಆದಿಚುಂಚನಗಿರಿ #ಬಾಲಗಂಗಾಧರ #ನಿರ್ಮಲಾನಂದನಾಥ #ಕುವೆಂಪು #ವಚನ #ದಾಸ #AI #bgs #ದಾಸ #Dasaokkaliga
https://maps.app.goo.gl/1D5CWP8dXvHWwcKo9?g_st=ac
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏