*ದಯವಿಟ್ಟು ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡಬೇಕಾಗಿ ಮನವಿ*

*ದಯವಿಟ್ಟು ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡಬೇಕಾಗಿ ಮನವಿ*

ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆ ಯಿಂದ ಬೆಂಗಳೂರು ನಾರಾಯಣ ಹೃದಯಾಲಯ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ಮಗುವನ್ನು ವೆಂಟಿಲೇಟರ್ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗುತ್ತಿದೆ.
#ambulance #paramedic #ems #emergency #emt #rescue #medic #police #emslife #firefighter

ಅಂಬ್ಯುಲೆನ್ಸ್ ಮಂಗಳೂರಿನಿಂದ 3.45 ಕ್ಕೆ ಹೊರಟಿದ್ದು ಪುತ್ತೂರು ಸುಳ್ಯ )ಮಡಿಕೇರಿ ಮೈಸೂರು ಮಾರ್ಗವಾಗಿ ಬೆಂಗಳೂರು ತಲುಪಲಿದೆ.

ವಾಹನ ಸವಾರರು ಮತ್ತು ಸಾರ್ವಜನಿಕರು ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡಬೇಕಾಗಿ ಮನವಿ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬಂದಿದೆ.

#ambulancetruck · #ambulancenurse · #ambulanceteam · #ambulancelife · #ambulancesirens · #ambulancezorg · #ambulances · #ambulancecar
#Chethan  #gowda  #traffic
#Central #government #yogi #riya #AI #ಮುನಿಸ್ವಾಮಿ  #protest

https://www.instagram.com/reel/DMNeKfUxPo4/?igsh=MWNzamEzMHIxcDNzMQ==


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲಿ- ದಿಗ್ವಿಜಯ್ ಸಿಂಗ್ ಸಹೋದರ ಒತ್ತಾಯ*

ಕಳ್ಳತನವಾದ100 ದ್ವಿಚಕ್ರ ವಾಹನಗಳು ಪತ್ತೆ :ಆಯುಕ್ತ ದಯಾನಂದ*