ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡದ ಉದ್ಘಾಟನೆ

 ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಡಾ. ವೆಂಕಟಪ್ಪ ಕಣ್ವ ಫೌಂಡೇಶನ್ ನಿರ್ಮಿಸಿರುವ ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕ ಸಿ ಪಿ ಯೋಗೇಶ್ವರ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಬಿಎಂಐಸಿಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ಕಣ್ವ ಫೌಂಡೇಶನ್ ಮ್ಯಾನೆಜಿಂಗ್ ಟ್ರಸ್ಟಿ ಡಾ. ಎಚ್ ಎಂ ವೆಂಕಟಪ್ಪ ಮತ್ತಿತರರು ಭಾಗವಹಿಸಿದ್ದರು.


 ಮಾಧ್ಯಮಗಳ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ಮೇಕೆ, ಆಡು, ವಾತಾ , ಇವುಗಳ ವ್ಯತ್ಯಾಸ ನಿಮಗೆ ತಿಳಿದಿದೆಯೇ* ?