Muharram Celebration - A young man on fire..!!

Muharram Celebration - A young man on fire..!!

ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕ..!!!
#muharram #muharram #karbala #islam #imamhussain #shia #yahussain  #imamali #muslim nstagram & TikTok
#muharam #muharram #islam #hijriah #rabiulakhir #syawal #hijriyah #rajab #rabiulawal #dzulhijah #dzulqadah #syaban #karbala #jumadilakhir #muharrom  #muharram #1muharram #muharram1441 #muharram1440 #awalmuharram 
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ ಶನಿವಾರ ಸಂಜೆ ಮೊಹರಂ ಆಚರಣೆ ವೇಳೆಯಲ್ಲಿ ಹನುಮಂತ ಯರಗುಂಟಿ 33 ವರ್ಷದ ಯುವಕ ಅಲಾಯಿ ಅಗ್ನಿಕುಂಡದಲ್ಲಿ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.



ಮೊಹರಂ ಹಬ್ಬದ ಪ್ರಯುಕ್ತ ಗ್ರಾಮದಲ್ಲಿ ದೊಡ್ಡ ಅಗ್ನಿಕೊಂಡ ಸಿದ್ದಪಡಿಸಿದ್ದು ಅದನ್ನು ಹಾಯ್ದು ಹೋಗುವಾಗ ಕಟ್ಟಿಗೆಯಲ್ಲಿ ಕಾಲು ಸಿಲುಕಿ ದುರ್ಘಟನೆಯ ಸಂಭವಿಸಿದೆ ಎಂದು ತಿಳಿದು ಬರುತ್ತಿದೆ.

ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ತಡೆಯಲು ಕನಿಷ್ಠ ಪರಿಜ್ಞಾನ ತೋರದ ಆಯೋಜಕರ ವಿರುದ್ಧ ಸ್ವಯಂ ಪ್ರೇರಿತ ಸುಮೊಮೋಟೋ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಸೂಕ್ತವೆನಿಸುತ್ತದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ಮೇಕೆ, ಆಡು, ವಾತಾ , ಇವುಗಳ ವ್ಯತ್ಯಾಸ ನಿಮಗೆ ತಿಳಿದಿದೆಯೇ* ?