ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಂಪರ್ಕ ಹೊಂದುವುದು ತಪ್ಪಲ್ಲವೆಂದು ದೇಶದ ನ್ಯಾಯಾಂಗ ವ್ಯವಸ್ಥೆಯು ಅತ್ಯಂತ ಸ್ಪಷ್ಟವಾಗಿ ಪುನರುಚ್ಚರಿಸುತ್ತಲೇ
ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಂಪರ್ಕ ಹೊಂದುವುದು ತಪ್ಪಲ್ಲವೆಂದು ದೇಶದ ನ್ಯಾಯಾಂಗ ವ್ಯವಸ್ಥೆಯು ಅತ್ಯಂತ ಸ್ಪಷ್ಟವಾಗಿ ಪುನರುಚ್ಚರಿಸುತ್ತಲೇ ಬಂದಿದೆ.
“ಸರ್ಕಾರಿ ನೌಕರರು ಆರೆಸ್ಸೆಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಬಹುದು” ಎಂದು ಈ ಹಿಂದೆ ಹಲವಾರು ನ್ಯಾಯಾಲಯಗಳು ವಿವಿಧ ಕೇಸ್‌ಗಳಲ್ಲಿ ಮಹತ್ವದ ತೀರ್ಪುಗಳನ್ನು ನೀಡಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಆರೆಸ್ಸೆಸ್ ಜೊತೆ ಗುರುತಿಸಿಕೊಳ್ಳುವ ಸರ್ಕಾರಿ ನೌಕರರ ಮೇಲೆ ಕ್ರಮಕೈಗೊಳ್ಳುವ ಮೊದಲು ದೇಶದ ಸಂವಿಧಾನ, ನ್ಯಾಯಾಲಯದ ತೀರ್ಪಿನ ಕುರಿತು ಅಧ್ಯಯನ ನಡೆಸಲಿ.
#RSS100Years
#hindutva #narendramodi #india #bjp #hindu
#rastriyaswayamsevaksangh #bjp #rss #india #narendramodi #varanasi #namoagain #mebhichokidarhu #mebhichowkidarhu #politicians #voteforindia #modified #modifiedcars #maibhichowkidar #ghargharmodi #voteformodi #politics #rahulfail #modiagain #namonamo #roadtrip #railway #smritiirani #soniagandhi #pappuchor #shamelesscongress #modidobara #indian #congresschorhai #harharmodi
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏