ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಪೊಲೀಸ್ ಸಿಬ್ಬಂದಿಗಳಿಗೆ ಪೀಕ್ - ಕ್ಯಾಪ್ ವಿತರಣೆ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಪೊಲೀಸ್ ಸಿಬ್ಬಂದಿಗಳಿಗೆ ಪೀಕ್ - ಕ್ಯಾಪ್ ವಿತರಣೆ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ, ಶಾಸಕರಾದ ರಿಜ್ವಾನ್ ಅರ್ಷದ್, ಅಶೋಕ್ ಪಟ್ಟಣ, ಎಂಎಲ್ಸಿ ನಜೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ ಎ ಸಲೀಮ್ ಮತ್ತಿತರರು ಉಪಸ್ಥಿತರಿದ್ದರು.
#karnatakapolice #karnataka #kpsc #upsc #psi #ips #kpsckannadiga #kannadainformation #upsckannada #kannada #infoworldkannada #india #kpsckannada #gkkannada #upscmotivation #ksp #kannadagk #generalknowledge #currentaffairsquiz #kannadamotivation #trollanthammas #police #kpsctimes #gkindia #currentaffairskannada #policeconstable #spardhapariksha #viratkohli #infokannada #kannadainspiration


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ

*ವಕೀಲರಿಗೆ ಬೇಷರತ್ತಾಗಿ ಕ್ಷಮೆ ಕೋರಿದ:ಸಂಪಾದಕ ವಿಶ್ವೇಶ್ವರ ಭಟ್ವ*