ಅವಳನ್ನು ಭಯಂಕರವಾಗಿ ಹೊಡೆದ ಗಂಡThe husband who beat her terriblyವಿಜಯಪುರ: ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

ಅವಳನ್ನು ಭಯಂಕರವಾಗಿ ಹೊಡೆದ ಗಂಡ
The husband who beat her terribly
ವಿಜಯಪುರ: ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಂಗಮ ಬಾ‌ರ್ ಮುಂದೆ ಹಾಡಹಗಲೇ ಪತ್ನಿ ಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಕೌಟುಂಬಿಕ ಕಲಹ ಹಿನ್ನಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ.

ಪತ್ನಿಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಮಚ್ಚಿನಿಂದ ಪಾಪಿ ಪತಿ ಹೊಡೆದಿದ್ದಾನೆ. ಬಿಡಿಸಲು ಬಂದ ಜನರನ್ನು ಹೆದರಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಹಲ್ಲೆಕೋರನಿಗೆ ಕಲ್ಲು ಹಾಗೂ ಡೊಣ್ಣೆಯಿಂದ ತಲೆಗೆ ಹೊಡೆದಿದ್ದಾರೆ. ಸದ್ಯ ಪತಿ ಪತ್ನಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
#kill #love #art #follow #gaming #gamer #like #game #killer #murder #memes #blood #death #dead #anime #horror #s #fortnite #instagram #meme #ps #music #likeforlikes #life #halloween #m #trending #film #sad #funny
#Chetha #Muniswamy #gowda #Riya #YOGI #Chethana #chethanagowda
#ChethanaMuniswamygowda 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲಿ- ದಿಗ್ವಿಜಯ್ ಸಿಂಗ್ ಸಹೋದರ ಒತ್ತಾಯ*

ಕಳ್ಳತನವಾದ100 ದ್ವಿಚಕ್ರ ವಾಹನಗಳು ಪತ್ತೆ :ಆಯುಕ್ತ ದಯಾನಂದ*