ಗೌರವಾನ್ವಿತ ಉಪ ರಾಷ್ಟ್ರಪತಿಗಳಾದಸಿ. ಪಿ. ರಾಧಾಕೃಷ್ಣನ್ ಅವರು ಇಂದು ಶ್ರವಣಬೆಳಗೊಳದ ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 20ನೇ ಶತಮಾನದ ಪ್ರಥಮಾಚಾರ್ಯ ಚಾರಿತ್ರ ಚಕ್ರವರ್ತಿ ಪ.ಪೂ ಆಚಾರ್ಯ ಶ್ರೀ 108 ಶಾಂ

ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ
ಸಿ. ಪಿ. ರಾಧಾಕೃಷ್ಣನ್ ಅವರು ಇಂದು ಶ್ರವಣಬೆಳಗೊಳದ ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 20ನೇ ಶತಮಾನದ ಪ್ರಥಮಾಚಾರ್ಯ ಚಾರಿತ್ರ ಚಕ್ರವರ್ತಿ ಪ.ಪೂ ಆಚಾರ್ಯ ಶ್ರೀ 108 ಶಾಂತಿಸಾಗರ ಮಹಾರಾಜರ ಪ್ರತಿಮೆ ಅನಾವರಣ ಮಾಡಿದರು.

ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು

ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀಕ್ಷೇತ್ರ ಶ್ರವಣಬೆಳಗೊಳದ ನಾಲ್ಕನೇ ಬೆಟ್ಟಕ್ಕೆ ಪದನಾಮ ಅನಾವರಣ ಮಾಡಿದರು.

ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಗಳು,
ಕಂದಾಯ ಸಚಿವರು ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ, ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರಾದ ಡಿ. ಸುಧಾಕರ್, ಸಂಸದರಾದ ಶ್ರೇಯಸ್ ಪಟೇಲ್ ಶಾಸಕರಾದ ಸಿ.ಎನ್. ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.
#Muniswamy #gowda #Riya #YOGI #Chethana #chethanagowda
#ChethanaMuniswamygowda 
#vicepresidentofindia #chiefministeroftamilnadu #governoroftamilnadu
#VPIndia, #VicePresidentofIndia, and #India, 
#IndianPolitics, #NationalEducationPolicy
 #primeministerofindia #secretariateofschooleducation #narendramodi #newindia #directorateofschooleducation #chiefeducationofficer #presidentofindia #thenewindianexpress #presidentofinfia #governmentofindia #avoidsingleuseplastic #anuchandramouli #dolphinesreedharan #gandhijayanthi #iitmadras #sunildeodhar #nationalsecretary #nationalgreencorps #tripuradistrict #olympiad #nssstudents #deputycommissionerofschooleducation #commissionerofschooleducation #narendramodiji #thehindutamilnewspaper #tamilnaduscienceforum #

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ

*ವಕೀಲರಿಗೆ ಬೇಷರತ್ತಾಗಿ ಕ್ಷಮೆ ಕೋರಿದ:ಸಂಪಾದಕ ವಿಶ್ವೇಶ್ವರ ಭಟ್ವ*