ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಕರ್ನಾಟಕ ಭೇಟಿ

 ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಕರ್ನಾಟಕ ಭೇಟಿ 
#VPIndia, #VicePresidentofIndia, and #India, 
#IndianPolitics, #NationalEducationPolicy

ಸನ್ಮಾನ್ಯ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ನಲ್ಲಿ ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾನ್ಯ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಹೂ ಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.
#Chetha #Muniswamy #gowda #Riya #YOGI #Chethana #chethanagowda
#ChethanaMuniswamygowda 
#vicepresidentofindia #chiefministeroftamilnadu #governoroftamilnadu
#VPIndia, #VicePresidentofIndia, and #India, 
#IndianPolitics, #NationalEducationPolicy
 #primeministerofindia #secretariateofschooleducation #narendramodi #newindia #directorateofschooleducation #chiefeducationofficer #presidentofindia #thenewindianexpress #presidentofinfia #governmentofindia #avoidsingleuseplastic #anuchandramouli #dolphinesreedharan #gandhijayanthi #iitmadras #sunildeodhar #nationalsecretary #nationalgreencorps #tripuradistrict #olympiad #nssstudents #deputycommissionerofschooleducation #commissionerofschooleducation #narendramodiji #thehindutamilnewspaper #tamilnaduscienceforum #nationaleducationpolicy

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲಿ- ದಿಗ್ವಿಜಯ್ ಸಿಂಗ್ ಸಹೋದರ ಒತ್ತಾಯ*

ಕಳ್ಳತನವಾದ100 ದ್ವಿಚಕ್ರ ವಾಹನಗಳು ಪತ್ತೆ :ಆಯುಕ್ತ ದಯಾನಂದ*