ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು*
*ಇಂದು (ನ.9) ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು*
ಇದೇ ಸಂದರ್ಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮಾನ್ಯ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾನ್ಯ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಮಾನ್ಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಇತರರು ಉಪಸ್ಥಿತರಿದ್ದರು.#C
hetha #Muniswamy #gowda #Riya #YOGI #Chethana #chethanagowda
#ChethanaMuniswamygowda
#vicepresidentofindia #chiefministeroftamilnadu #governoroftamilnadu
#VPIndia, #VicePresidentofIndia, and #India,
#IndianPolitics, #NationalEducationPolicy
#primeministerofindia #secretariateofschooleducation #narendramodi #newindia #directorateofschooleducation #chiefeducationofficer #presidentofindia #thenewindianexpress #presidentofinfia #governmentofindia #avoidsingleuseplastic #anuchandramouli #dolphinesreedharan #gandhijayanthi #iitmadras #sunildeodhar #nationalsecretary #nationalgreencorps #tripuradistrict #olympiad #nssstudents #deputycommissionerofschooleducation #commissionerofschooleducation #narendramodiji #thehindutamilnewspaper #tamilnaduscienceforum #nationaleducationpolicy
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏