ನಿಮ್ಮ ಸಹಕಾರಕ್ಕೆ ಧನ್ಯವಾದಗಳು 🙏🏼ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ರಚಿಸಿಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:https://whatsapp.com/channel/0029VacbYbeCMY0C0whFMu13
ಲಿಂಕ್ ಪಡೆಯಿರಿ
Facebook
X
Pinterest
ಇಮೇಲ್
ಇತರ ಅಪ್ಲಿಕೇಶನ್ಗಳು
-
Vetrivel Muruganukku Arogara!
Prayed at the Arulmigu Subramaniyaswamy Temple, Thirupparankundram, Madurai.
Sought blessings for peace, prosperity and the well-being of all. May Lord Murugan always guide us with strength, courage and wisdom.
*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -* **** ಭಾರತ, ಮಾರ್ಚ್ 01:ಆಂಥೂರಿಯಂ ಅನ್ನು ಫ್ಲೆಮಿಂಗೊ ಹೂವುಗಳು ಎಂದೂ ಕರೆಯುತ್ತಾರೆ, ಅವುಗಳ ವಿಶಿಷ್ಟವಾದ, ಪ್ರಕಾಶಮಾನವಾದ ಕೆಂಪು, ಹಸಿರು ಮತ್ತು ಬಿಳಿ ಬಣ್ಣಗಳಲ್ಲಿ ಕಂಡು ಬರುತ್ತವೆ. ಮೂಲ ಕುಲವು ಮಧ್ಯ ಅಮೇರಿಕಾ, ಉತ್ತರ ದಕ್ಷಿಣ ಅಮೇರಿಕಾ ಮತ್ತು ಕೆರಿಬಿಯನ್ಗೆ ಸಂಬಂಧಿಸಿದೆ, ಅಲ್ಲಿ ಸ್ಥಳೀಯವಾಗಿ ಸುಮಾರು 1,000 ದೀರ್ಘಕಾಲಿಕ ವಿವಿಧ ಪ್ರಭೇದಗಳ ಸಸ್ಯಗಳನ್ನು ಒಳಗೊಂಡಿದೆ. ಕೆಂಪು ಆಂಥೂರಿಯಂ ಸಸ್ಯಗಳು ಪ್ರಕಾಶಮಾನವಾದ, ಪರೋಕ್ಷ ಸೂರ್ಯನ ಬೆಳಕು, ಹೆಚ್ಚಿನ ಆರ್ದ್ರತೆ ಮತ್ತು ತೇವಾಂಶವುಳ್ಳ, ಚೆನ್ನಾಗಿ ಬರಿದುಹೋದ ಮಣ್ಣನ್ನು ಆದ್ಯತೆ ನೀಡುತ್ತವೆ. ಆಂಥೂರಿಯಂ ಸಸ್ಯಗಳನ್ನು ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: - 1. ನೀರುಹಾಕುವುದು: ಮೇಲಿನ 2 ಇಂಚು ಮಣ್ಣು ಒಣಗಿದಾಗ ನೀರು ಹಾಕಿ. ಶರತ್ಕಾಲ ಮತ್ತು ಚಳಿಗಾಲದಲ್ಲಿ ನೀರು ಕಡಿಮೆ ಹಾಕಬೇಕು. 2. ಬೆಳಕು: ಪ್ರತಿ ದಿನ ಕನಿಷ್ಠ 6 ಗಂಟೆಗಳ ಕಾಲ ಪರೋಕ್ಷ ಸೂರ್ಯನ ಬೆಳಕನ್ನು ಹೊಂದಿರುವ ಸ್ಥಳದಲ್ಲಿ ಇರಿಸಿ. ಆಂಥೂರಿಯಂಗಳು ನೆರಳಿಗಿಂತ ಸೂರ್ಯನನ್ನು ಬಯಸುತ್ತವೆ ಆದರೆ ನೇರ ಸೂರ್ಯನ ಬೆಳಕನ್ನು ತಪ್ಪಿಸಿ,, ಇದು ಎಲೆಗಳನ್ನು ಸುಡಬಹುದು. 3.ಮಣ್ಣು: ಹಗುರವಾದ, ಚೆನ್ನಾಗಿ ಬರಿದುಮಾಡುವ ...
ಭಾರತೀಯ ದೇವತೆಗಳ ಮೆಚ್ಚಿನ ಪುಷ್ಪ ಕಮಲ. ಕಮಲದ ಹೂವು ಮನೆಯಲ್ಲಿದ್ದರೆ ಆ ಕುಟುಂಬಕ್ಕೆ ಆಯಸ್ಸು,ಆರೋಗ್ಯ, ಸಕಲ ಸಮೃದ್ಧಿಗಳು ಲಭಿಸುತ್ತವೆ ಎನ್ನುವ ನಂಬಿಕೆಯಿದೆ. ಅದಕ್ಕಾಗಿಯೇ ಅನೇಕ ಮನೆಗಳ ಹಜಾರದ ಮೂಲೆಯೊಂದರಲ್ಲಿ ಸಣ್ಣ ಕಮಲವೊಂದನ್ನು ಇಟ್ಟಿರುತ್ತಾರೆ. ಈ ಅದೃಷ್ಟದ ಹೂವು ಸದಾ ನಗುತ್ತಾ ಇರಬೇಕು ಅಂದರೆ, . ನಿಮ್ಮ ಮನೆಯ ಕಮಲ ಕಳೆ ಕಳೆಯಾಗಿರುವಂತೆ ಮಾಡಲು ನಾವು ಕೆಲವು ತೋಟಗಾರಿಕಾ ಸಲಹೆಗಳನ್ನು ನಿಮಗಾಗಿ ತಂದಿದ್ದೇವೆ. ಮನೆ ಕಮಲದ ಗಿಡಗಳಿಗೆ ಹೆಚ್ಚಿನ ಆರೈಕೆ ಬೇಕಾಗುತ್ತದೆ ಏಕೆಂದರೆ ಅವು ತುಂಬಾನೇ ಸೂಕ್ಷ್ಮವಾದವುಗಳು. ಕಮಲ ನೀರಿನಲ್ಲಿ ಬೆಳೆಯುವ ಸಸ್ಯವಾಗಿದ್ದರೂ ಅಗತ್ಯಕ್ಕಿಂತ ಹೆಚ್ಚಿನ ನೀರಿದ್ದರೆ ಈ ಗಿಡಗಳು ಸತ್ತುಹೋಗುತ್ತವೆ! . ದೊಡ್ಡದಾದ ಪಾತ್ರೆಯಲ್ಲಿ ಕಮಲದ ಆರೈಕೆಯತ್ತ ಮೊದಲ ಹೆಜ್ಜೆಯೆಂದರೆ, ಕಮಲದ ಗಿಡವನ್ನು ಒಂದು ದೊಡ್ಡ ಪಾತ್ರೆಯಲ್ಲಿ ನೆಡುವುದು. ಬಟ್ಟಲು ಎಷ್ಟು ದೊಡ್ಡದಿರುತ್ತದೋ ಗಿಡವೂ ಅಷ್ಟು ದೊಡ್ಡದಾಗಿ ಬೆಳೆಯುತ್ತದೆ. ಕಮಲದ ಗಿಡಗಳು ತುಂಬಾ ಸೂಕ್ಷ್ಮ ರೀತಿಯವಾಗಿದ್ದು ಅವು ಆರಾಮವಾಗಿ, ಸಮೃದ್ಧವಾಗಿ ಬೆಳೆಯಬೇಕೆಂದರೆ, ಈ ಗಿಡಗಳನ್ನು ಇರಿಸಿದ್ದ ಬಟ್ಟಲಲ್ಲಿ ಯಾವುದೇ ಹೂವುಗಳನ್ನು ಬೆಳೆಸಬೇಡಿ. ಕಮಲ ಇರಿಸಿದ್ದ ಬಟ್ಟಲಿಗೆ ಒಂದು ಚಿಟಿಕೆ ಉಪ್ಪನ್ನು ಹಾಕಿಡಲು ಮರೆಯದಿರಿ. ಈ ಚಿಟಿಕೆ ಉಪ್ಪು ನಿಮ್ಮ ಕಮಲದ ಗಿಡವನ್ನು ಹೆಚ್ಚು ದಿನಗಳ ಕಾಲ ಬಾಳಿಸಬಲ್ಲದು. ಕಮಲವು ದೀರ್ಘಕಾಲ ಉಳಿಯಲು , ನೀರನ್ನು ಬದಲಾಯಿಸುವದರಿಂದ ಹಾಗೂ...
*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ* ಕರ್ನಾಟಕ, ಮಾರ್ಚ್ 11:ಕೋಳಿ ಸಾಕಾಣಿಕೆ ಪ್ರಾಚೀನ ಕಾಲದಿಂದಲೂ ಬೆಳೆದು ಬಂದಿದೆ. ಹಿಂದೆ ದೇಶೀಯ ಕೋಳಿಗಳಿಂದ ಮೊಟ್ಟೆ ಮತ್ತು ಮಾಂಸ ಉತ್ಪಾದಿಸಲಾಗುತ್ತಿತ್ತು, ಭೂಮಿ ಇಲ್ಲದವರಿಗೂ ಕೋಳಿ ಸಾಕಾಣಿಕೆ ಲಾಭದಾಯಕ ಉದ್ಯಮ. ಕಡಿಮೆ ಖರ್ಚಿನಲ್ಲಿ ಮತ್ತು ಸುಲಭವಾಗಿ ಕೈಗೊಳ್ಳಬಹುದಾದ ಈ ಕೋಳಿ ಸಾಕಾಣಿಕೆಯನ್ನು ಪ್ರಸ್ತುತ ಲಕ್ಷಾಂತರ ಜನರು ಇದನ್ನು ಉದ್ಯಮವನ್ನಾಗಿ ನಡೆಸುತ್ತಿದ್ದಾರೆ. ಕೋಳಿಗಳ ದೃಶ್ಯ #ಕೋಳಿ #ಬಾಯ್ಲರ್ #ಮಾಂಸ #ಮೊಟ್ಟೆ #ಇಡುವ #ರುಚಿ #ಫಾರಂ #ನಾಟಿ #ನಾಟಿಕೋಳಿ ಇತ್ತೀಚೆಗೆ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸರಿಯಾದ ಮಾರ್ಗದರ್ಶನವಿಲ್ಲದ ಕಾರಣ, ಕೆಲವೊಮ್ಮೆ ಉದ್ಯಮಿಗಳು ಕೈಸುಟ್ಟುಕೊಂಡಿರುವ ಉದಾಹರಣೆಗಳೂ ಇವೆ. ಸ್ವಲ್ಪ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ, ಸಾವಿರ ಕೋಳಿಗಳನ್ನು ಒಬ್ಬನೇ ನಿರ್ವಹಿಸಬಹುದು. ಕೈತುಂಬಾ ಆದಾಯವೂ ಗಳಿಸಬಹುದು. ಕೋಳಿಗಳಲ್ಲಿ ಮಾಂಸಕೋಳಿ, ಮತ್ತು ಮೊಟ್ಟೆ ಕೊಳಿಗಳೆಂದು ವಿಂಗಡಿಸಲಾಗುತ್ತದೆ. ಕೆಲವರು ಮಾಂಸಕ್ಕಾಗಿ ಸಾಕುತ್ತಾರೆ.ಇನ್ನೂ ಕೆಲವರು ಮೊಟ್ಟೆ ಮತ್ತು ಮಾಂಸಕ್ಕಾಗಿ ಕೋಳಿಗಳನ್ನು ಸಾಕುತ್ತಾರೆ. 1 ಮಾಂಸ ಕೋಳಿಗಳು:- ಫಾರಂ ಕೋಳಿಗಳ ಮಾಂಸ ಮೃದು ಹಾಗೂ ರುಚಿಕರ. ಅಧಿಕ ಪ್ರೊಟಿನ್ ಹಾಗೂ ಕಡಿಮೆ ಕೊಬ್ಬು ಹೊಂದಿದ ಶಕ್ತಿವರ್ಧಕ ಆಹಾರ. ಇವುಗಳ ಸಾಕಣೆ ಅತ್ಯಂತ ಸುಲಭ ಹಾಗೂ ಸರಳ. ಕೆಲವೇ ದಿನಗಳ ತರಬೇತಿ ಅಥವಾ ಅನುಭವದೊಂದಿಗೆ ಇದನ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏