ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ

🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ 

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏

ಸಮಾನ ಮನಸ್ಕರ ತಂಡ ಹೊಸಪೇಟೆ

#ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ

*ಹೆಚ್ಚು ಲಾಭ ತರುತ್ತಿರುವ ಬೆಳೆಗಳಲ್ಲಿ ಅವೊಕಾಡೊ/ ಬೆಣ್ಣೆ ಹಣ್ಣು ಕೂಡ ಒಂದು. ಹಾಗಾಗಿ ಬೆಣ್ಣೆ ಹಣ್ಣಿನ ಕೃಷಿ ಬಗ್ಗೆ ತಿಳಿಯೋಣ