ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು 💐
ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು 💐 ಭಾರತ, ಏಪ್ರಿಲ್ 14, 2025:ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹುಟ್ಟಿದ ದಿನ ಏ.14ರಂದು ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲು ನಿರ್ಧರಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರದ ಈ ನಿರ್ಧಾರದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. https://youtube.com/shorts/S9q12YWF-k0?si=sBbgBbysxOhvdmWP #ambedkar #tumkur #gparameshwara #knrajanna #dkshivakumar #hddevegowda #ದಲಿತ #dalits #ಕೇರಿ #colony #buddah #april14 #bjpkarnataka #jdskarnataka #jds #inckarnataka #mysore #socialwelfare