*ಮಹಾ ಶಿವರಾತ್ರಿ ಹಬ್ಬ: ಫೆಬ್ರವರಿ 26 ರಂದು ಪ್ರಾಣಿ ವಧೆ, ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಿ - ಆದೇಶ ಹೊರಡಿಸಿದ ಸರ್ಕಾರ*
*ಮಹಾ ಶಿವರಾತ್ರಿ ಹಬ್ಬ: ಫೆಬ್ರವರಿ 26 ರಂದು ಪ್ರಾಣಿ ವಧೆ, ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಿ - ಆದೇಶ ಹೊರಡಿಸಿದ ಸರ್ಕಾರ* ಕರ್ನಾಟಕ, ಫೆಬ್ರವರಿ 24:ಶಿವರಾತ್ರಿ ಹಬ್ಬಕ್ಕೆ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ನೀಡಿದೆ. ಇನ್ನು ಬೆಂಗಳೂರಿನ ಹಲವೆಡೆ ವೈಭವಯುತ ಶಿವರಾತ್ರಿ ಹಬ್ಬದ ಆಚರಣೆ ನಡೆಯುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ಗಂಗಾಧರ ನಗರದ ಸಾರಕ್ಕಿ ಸರ್ಕಲ್‌ನಲ್ಲಿರುವ ಶ್ರೀ ಉಮಾಮಹೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಮಹೋತ್ಸವ ಶುಕ್ರವಾರ ಅದ್ಧೂರಿಯಾಗಿ ನಡೆಯಲಿದೆ. #ಮಾಂಸ #ಶಿವರಾತ್ರಿ #ನಿಷೇದ @mib_india #MIB_Photography #Contest #Chethana #Muniswamy #Riya #YOGI #ಗೌಡ #AI #aivideo #viral #trending # Boss #news #1million #view #ncc #nss #army https://mojapp.in/@pressnws