ಪೋಸ್ಟ್‌ಗಳು

ಲೈವ್ ವೆಬ್‍ಕಾಸ್ಟಿಂಗ್ ಕೇಂದ್ರ ಡಿ.ಸಿ. ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಲೈವ್ ವೆಬ್‍ಕಾಸ್ಟಿಂಗ್ ಕೇಂದ್ರ ಡಿ.ಸಿ., ಸಿಇಓ ಭೇಟಿ; ಸಿದ್ಧತೆಗಳ ಪರಿಶೀಲನೆ*

ಇಮೇಜ್
*ಲೈವ್ ವೆಬ್‍ಕಾಸ್ಟಿಂಗ್ ಕೇಂದ್ರ ಡಿ.ಸಿ., ಸಿಇಓ ಭೇಟಿ; ಸಿದ್ಧತೆಗಳ ಪರಿಶೀಲನೆ* ಕರ್ನಾಟಕ ವಾರ್ತೆ ಮಾ.18:* ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ನ್ನು ವ್ಯವಸ್ಥಿವಾಗಿ, ಪಾರದರ್ಶಕವಾಗಿ ನಿಯಮಾನುಸಾರ ಜರುಗಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.  ಸರಕಾರದ ಆದೇಶದಂತೆ ಪರೀಕ್ಷೆಗಳ ಲೈವ್ ವೆಬ್‍ಸ್ಟ್ರಿಮಿಂಗ್‍ಗಾಗಿ ಜಿಲ್ಲಾ ಪಂಚಾಯತಿಯಲ್ಲಿ ವೆಬ್ ಕಾಸ್ಟಿಂಗ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನೇಮಕವಾದ ಅಧಿಕಾರಿ, ಸಿಬ್ಬಂದಿಗಳು ಪರೀಕ್ಷೆ ಕೇಂದ್ರಗಳ ಮೇಲೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ  ಅವರು ಹೇಳಿದರು #SSLC #Exam #web #casting #nodel #yearly #streaming ಅವರು ಇಂದು ಸಂಜೆ ಜಿಲ್ಲಾ ಪಂಚಾಯತ ಸಿಇಓ  ಅವರೊಂದಿಗೆ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಸ್ಥಾಪಿಸಿರುವ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿ ಮಾತನಾಡಿದರು.  ಜಿಲ್ಲೆಯಲ್ಲಿ ಒಟ್ಟು 106 ಪರೀಕ್ಷಾ ಕೇಂದ್ರಗಳಿದ್ದು, 1310 ಪರೀಕ್ಷಾ ಕೊಠಡಿಗಳಿವೆ. ಪರೀಕ್ಷಾ ಕೊಠಡಿ, ಮುಖ್ಯ ಪರೀಕ್ಷಕರ ಕೊಠಡಿ, ಕಾರಿಡಾರ್ ಸೇರಿದಂತೆ ಎಲ್ಲ ಪರೀಕ್ಷಾ ಕೇಂದ್ರಗಳು ಸೇರಿ 1522 ಸಿ.ಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಎಲ್ಲ 106 ಪರೀಕ್ಷಾ ಕೇಂದ್ರಗಳನ್ನು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1:30 ಗಂಟೆವರೆಗೆ ನಿರಂತರವಾಗಿ ನಿಗಾವಹಿಸಲು ಅಗತ್ಯ ಸಿಬ್ಬಂದಿಗಳಿಗೆ ತರಬೇ...